ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ
1 month, 3 weeks agoಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ನಿಷೇಧ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.
